Back

ವಿಜಯಪುರ ನಗರದಲ್ಲಿ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭ..08/09/2025
Vijayapura, Karnataka:
ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
ವಿಜಯಪುರ ನಗರದ ವಾರ್ಡ್ ಸಂಖ್ಯೆ 4 ರಲ್ಲಿ ಸಮಸ್ಯೆ ಬಗೆಹರಿಸಲು ಮನವಿ..25/08/2025
Vijayapura, Karnataka:
ವಿಜಯಪುರ ನಗರದ ವಾರ್ಡ್ ಸಂಖ್ಯೆ 04 ಕರಲ್ಲಿ ಹಲವು ದಿನಗಳಿಂದ ರಸ್ತೆ ಸರಿಯಿಲ್ಲದೆ ಜನರ ಪರದಾಟ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಂಜಾರ ಸಮಾಜದ ಜನರು ಸೇರಿ ಅಧಿಕಾರಿಗಳು ಬೇಗ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು
14
Report
ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ..13/08/2025
Vijayapura, Karnataka:
ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ ನಡೆಯುತ್ತಿದೆ . ಇದೆ ತರಹನಾಗಿ ಇಂದು ವಿಜಯಪುರ ನಗರದ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್ ಬಳಿ ಎರಡನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿದ್ದಾರೆ.
14
Report
ವಿಜಯಪುರ ನಗರದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ..06/08/2025
Vijayapura, Karnataka:
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಕಾರ ದಿಂದ ನೀಡಲಾಗುವ ರಸ ಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ .ರೈತರ ಪರವಾಗಿ ಇಂದು ರಾಜ್ಯ ದ್ಯಂತ ಬಿಜೆಪಿ ರೈತ ಮೋರ್ಚಾ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ಗೆ ಕರೆ ಕೊಟ್ಟಿತು .ಇದೆ ತರಹ ನಾಗಿ ಇಂದು ವಿಜಯಪುರ ನಗರದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು..
14
Report
Advertisement
ವಿಜಯಪುರ ನಗರದಲ್ಲಿ ಬಸ್ ಬಂದೀನಿ ಜನರ ಪರದಾಟ..05/08/2025
Vijayapura, Karnataka:
ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report