Back
Dakshina Kannada575001blurImage

Mangaluru - ಮಂಗಳೂರಲ್ಲಿ ವಿದೇಶಿ ಉದ್ಯೋಗದ ಹೆಸರಲ್ಲಿ ವಂಚನೆ ಬಯಲು

Shamsheer
May 19, 2025 14:17:05
Mangaluru, Karnataka

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಾಂಗ ಮಂತ್ರಾಲಯದಲ್ಲಿ ನೋಂದಾವಣೆ ಮಾಡಿಸಿಕೊಳ್ಳದೆ ಅಕ್ರಮವಾಗಿ ಉದ್ಯೋಗ ಬರವಸೆ ನೀಡಿ ಉದ್ಯೋಗಿಗಳಿಂದ ಅಕ್ರಮವಾಗಿ ಹಣ ಪಡೆದು ವಿದೇಶ ಉದ್ಯೋಗದ ಆಮಿಷ ನೀಡುತ್ತಿರುವ ಏಜೆನ್ಸಿಗಳ ಮೇಲೆ ಪೊಲೀಸ್ ಆಯುಕ್ತರು ಸಂಸ್ಥೆಗಳು ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮುಖಂಡ ಲಾರೆನ್ಸ್ ಆಗ್ರಹಿಸಿದ್ದಾರೆ.

0
Report

हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|