Back
Bagalkot587103blurImage

Bagalkot - ಭೀಮಸೇನ ಚಿಮ್ಮನಕಟ್ಟಿ ಅವರಿಂದ ಬ್ರಿಡ್ಜ್ ಕಂ ಬ್ಯಾರೇಜ್ ಭೂಮಿಪೂಜೆ

Somashekhar
May 15, 2025 16:03:16
Bagalkote, Karnataka
ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಆಲೂರ ಎಸ್.ಕೆ.ಗ್ರಾಮದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವಳಿ ಜಿಲ್ಲೆಯ ಹಾಲು ಒಕ್ಕೂಟದ ಅಧ್ಯಕ್ಷ ಈರಣ್ಣ ಕರಿಗೌಡರ ಸೇರಿದಂತೆ ಮುಖಂಡರು ಹಾಜರಿದ್ದರು
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com