Become a News Creator

Your local stories, Your voice

Follow us on
Download App fromplay-storeapp-store
Advertisement
Back
Bagalkot587102

Bagalkote - ಜಮಖಂಡಿಯಲ್ಲಿ ಒಳಮೀಸಲಾತಿ ಸಮೀಕ್ಷೆ ಪರಶೀಲಿಸಿದ ಎಸಿ ಶ್ವೇತಾ ಬೀಡಿಕರ್

May 21, 2025 12:51:57
Bagalkote, Karnataka
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಉಪವಿಭಾಗಾ ಧಿಕಾರಿ ಶ್ವೇತಾ ಬೀಡಿಕರ್ ಅವರು ಒಳಮೀಸಲಾತಿ ವಗಿ೯ಕರಣ ಸಮೀಕ್ಷೆಯ ಗಣತಿ ಕಾರ್ಯವನ್ನು ಪರಿಶೀಲನೆ ಮಾಡಿದರು. ಜಮಖಂಡಿ ನಗರದ ಚೌಡಯ್ಯಾನಗರ,ಶಿಕ್ಕಲಗಾರ ಕಾಲೋನಿ,ಭಂಜತ್ರಿಗಲ್ಲಿ ಸೇರಿದಂತೆ ನಗರದ ವಿವಿಧ ಬಡಾವಣೆಗಳಿಗೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಭೇಟಿ ನಿಡಿ ಪರಶೀಲಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಜಗದೇವ ಪಾಸೋಡೆ,ಕಂದಾಯ ನಿರಿಕ್ಷಕ ಮಂಜುನಾಥ ದೋಡಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top