Back
Chamarajanagar571126blurImage

ಬಂಡೀಪುರದಲ್ಲಿ ಆನೆ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್

Surendra
Oct 21, 2024 14:45:20
Bandipur, Karnataka
ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದಾಗಿರುವ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದ್ದು ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಜೀವ ಜಲ್ಲೆನ್ನಿಸುವ ದೃಶ್ಯವನ್ನು ಕಾರಿನಲ್ಲಿದ್ದ ಪ್ರಯಾಣಿಕರು ಸೆರೆ ಹಿಡಿದಿದ್ದಾರೆ.
1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com