Back
Chamarajanagar571313blurImage

ಸೋಮವಾರಪೇಟೆ ಬಡಾವಣೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Manjukumar
Sep 02, 2024 04:21:38
Chamarajanagar, Karnataka
ಭಾನುವಾರ ರಾತ್ರಿ ಚಾಮರಾಜನಗರದ ಸೋಮವಾರಪೇಟೆ ಬಡಾವಣೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಸೋಮವಾರಪೇಟೆ ಬಡಾವಣೆಯ ಶಿವಕುಮಾರಸ್ವಾಮಿ ಭವನದ ಮುಂದೆ ಸುಮಾರು 7 ರಿಂದ 8 ಅಡಿ ಉದ್ದದ ಹೆಬ್ಬಾವು ಸೇರಿಕೊಂಡಿದೆ. ಭಯಭೀತರಾದ ಜನ ಉರಗಪ್ರೇಮಿ ಸ್ನೇಕ್ ಅಶೋಕ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಇನ್ನೂ ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಹೆಬ್ಬಾವುವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com