ಬೇಡರಪುರ ಇಂಜಿನಿಯರಿಂಗ್ ಕಾಲೇಜು ಬಳಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, ಪ್ರಯಾಣಿಕರ ಸ್ಥಿತಿ ಗಂಭೀರ
Chamarajanagar, Karnataka:ಬೇಡರಪುರ ಇಂಜಿನಿಯರಿಂಗ್ ಕಾಲೇಜು ಬಳಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ, ಏಳರಿಂದ ಎಂಟು ಪ್ರಯಾಣಿಕರ ಸ್ಥಿತಿ ಗಂಭೀರ ಸೋಮವಾರ ಸಂಜೆ 4.30 ರಲ್ಲಿ ಚಾಮರಾಜನಗರ ತಾಲೂಕಿನ ಬೇಡರಪುರ ಇಂಜಿನಿಯರಿಂಗ್ ಕಾಲೇಜು ಬಳಿ ಲಾರಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಭೀಕರ ಅಪಘಾತವಾಗಿದೆ. ಬಸ್ ನಲ್ಲಿದ್ದ ಕಂಡಕ್ಟರ್ ಸೇರಿ ಏಳರಿಂದ ಎಂಟು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಮರಾಜನಗರದಿಂದ ಮೈಸೂರಿಗೆ ಹೋಗುತ್ತಿದ್ದ ಬಸ್ ಸ್ಟೀರಿಂಗ್ ಲಾಕ್ ಆದ ಹಿನ್ನೆಲೆ ಹಿಂದೆ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ನಡೆಸಿ ದೂರು ದಾಖಲುಮಾಡಿಕೊಂಡಿದ್ದಾರೆ.
हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|
