Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571313

ಎಚ್ಐವಿ ಜನಜಾಗೃತಿ ಅಂಗವಾಗಿ ನಗರದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟಕ್ಕೆ ಚಾಲನೆ

Chn
Sept 04, 2024 07:43:12
Chamarajanagar, Karnataka

ಎಚ್ಐವಿ ಜನಜಾಗೃತಿ ಅಂಗವಾಗಿ ನಗರದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟಕ್ಕೆ ಚಾಲನೆ ಬುಧವಾರ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಚಾಮರಾಜನಗರದ ಜಿಲ್ಲಾಡಳಿತ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಚಾಮರಾಜನಗರ ವಿಶ್ವವಿದ್ಯಾಲಯ ವತಿಯಿಂದ ಎಚ್ಐವಿ ಜನಜಾಗೃತಿ ಅಂಗವಾಗಿ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಈಶ್ವರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. 

1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement