Back
Chamarajanagar571313blurImage

ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರು ಬೈಕ್ ಅಪಘಾತ, ಸವಾರರಿಗೆ ಗಂಭೀರ ಗಾಯ

Manjukumar
Aug 24, 2024 11:38:20
Chamarajanagar, Karnataka
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದೆ. ಇನ್ನೂ ಬೈಕ್ ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು‌. ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯು ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com