Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571313

ಬಸವಣ್ಣ ಪುತ್ಥಳಿ ನಿರ್ಮಾಣ ಸ್ಥಗಿತಗೊಳಿಸಲು ಸಿ.ಎಂ.ಕೃಷ್ಣ ಆಗ್ರಹ

Aug 25, 2024 03:25:20
Chamarajanagar, Karnataka

ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂದೆ ನಿರ್ಮಾಣವಾಗುತ್ತಿರುವ ಬಸವಣ್ಣನವರ ಪುತ್ಥಳಿ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಅಂಬೇಡ್ಕರ್ ಪೀಪಲ್ ಪಾರ್ಟಿಯ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಿರ್ಮಾಣ ಅಕ್ರಮ, ಅನಧಿಕೃತ ಮತ್ತು ಕಾನೂನು ಬಾಹಿರವಾಗಿದೆ ಎಂದು ಹೇಳಿದರು. ನ್ಯಾಯಾಲಯದ ಆದೇಶ ಮತ್ತು ಸರ್ಕಾರದ ಸುತ್ತೋಲೆಯನ್ನು ಜಿಲ್ಲಾಡಳಿತ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಈ ಕಾಮಗಾರಿಯನ್ನು ಸ್ಥಗಿತಗೊಳಿಸಿ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top