Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571441

ದೇವರಾಜ ಅರಸರ ಜನ್ಮದಿನಾಚರಣೆಯಲ್ಲಿ ಜೀತ ಮುಕ್ತಿಗೆ ಕೊಡುಗೆ

Chn
Aug 21, 2024 04:20:55
Yelandur Rural, Karnataka

ಕೊಳ್ಳೇಗಾಲ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ದೇವರಾಜ ಅರಸರ ೧೦೯ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ಜೀತ ಪದ್ಧತಿ ನಿರ್ಮೂಲನೆ ಕಾಯ್ದೆ ಜಾರಿಗೆ ತಂದು ಬಡಜನರ ಜೀತ ಮುಕ್ತಿಗೆ ಕೊಡುಗೆ ನೀಡಿದ್ದಾರೆ ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ನೀಡಲಾಯಿತು ಹಾಗೂ ಫಲಾನುಭವಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement