Back
ದಲಿತ ಮುಖಂಡ ಧಿಕಾರಿಗಳ ದ್ಧ ಕ್ರಮಕೈಗೊಳ್ಳಬೇಕು ಆಗ್ರಹಿಸಿದರು
Chamarajanagar, Karnataka
ಆಸ್ತಿ ಅಲಿನೇಷನ್ ಮಾಡಿದ್ದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ನಗರದಲ್ಲಿ ದಲಿತ ಮುಖಂಡ ಶಿವಕುಮಾರ್
ಬುಧವಾರ ಮಧ್ಯಾಹ್ನ ಒಂದು ಗಂಟೆ ಸಮಯದಲ್ಲಿ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ಅಯ್ಯನಪುರ ಶಿವಕುಮಾರ್ ಮಾತನಾಡಿ ಚಾಮರಾಜನಗರ ತಾಲೂಕು ಆದಿಕರ್ನಾಟಕ ಅಭಿವೃದ್ಧಿ ಸಂಘಕ್ಕೆ ಸೇರಿದ ಸರ್ವೆ ನಂ 295/4 ರಲ್ಲಿ 8 ಗುಂಟೆ ಜಾಗವನ್ನು ಭೂಪರಿವರ್ತನೆ ಮಾಡಿ ಸಿ.ಎಸ್. ಗೋವಿಂದರಾಜು ಅವರಿಗೆ 2019 ರಲ್ಲಿ ಅಲಿನೇಷನ್ ಮಾಡಿಕೊಟ್ಟಿದ್ದ ಅಧಿಕಾರಿಗಳನ್ನು ಅಮಾನತು ಮಾಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದರು.
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com