Back
Chamarajanagar571313blurImage

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟ

Chn
Aug 29, 2024 08:45:03
Chamarajanagar, Karnataka

ಮೇಜರ್ ಧ್ಯಾನ್ ಚಂದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟ, ಸಿಇಒಯಿಂದ ಚಾಲನೆ ಗುರುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಚಾಮರಾಜನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುಬ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಚಾಮರಾಜನಗರ ಜಿಲ್ಲಾ ಮಟ್ಟದ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಇಒ ಮೋನಾ ರೋತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com