Back
Chamarajanagar571313blurImage

ನಗರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ನೇತೃತ್ವದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆ

Chn
Aug 23, 2024 11:21:39
Chamarajanagar, Karnataka

ಚಾಮರಾಜನಗರ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ನೇತೃತ್ವದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿ ಸಭೆ ನಡೆಯಿತು. ಈ ವೇಳೆ ದಲಿತ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ದಲಿತರಿಗೆ ಭೂಮಿ ನೀಡುವಲ್ಲಿ ಅನ್ಯಾಯ ಮಾಡಲಾಗುತ್ತಿದೆ. ಅಂಬೇಡ್ಕರ್ ವಿಕಾಸ ನಿಗಮದ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ, ಇತರೆ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗೆ ತಿಳಿಸಿದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com