Back
Chamarajanagar571490blurImage

ಸೋಲಿಗರ ಮನೆ ನಿರ್ಮಾಣಕ್ಕೆ ಲಂಚ ಪಡೆದ ಡಿಆರ್ ಎಫ್ಒ ಲೋಕಾ ಬಲೆಗೆ

Surendra
Sept 19, 2024 07:26:51
Palar, Karnataka

ಹನೂರು ತಾಲ್ಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚ ಕೇಳಿದ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಆದಿವಾಸಿ ಕುಟುಂಬಗಳಿಗೆ ಮನೆಗಳನ್ನು ಮಂಜೂರಾಗಿದೆ. ಸರ್ಕಾರದ ಮೊದಲ ಕಂತಿನ ಹಣ ಬಿಡುಗಡೆಗೆ ಪ್ರತಿ ಕುಟುಂಬದವರು 1,000 ರೂ. ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com