Back
Chamarajanagar571313blurImage

ರಾಹುಲ್ ಗಾಂಧಿ ಮೀಸಲಾತಿ ವಿರೋಧಿ ಮನಸ್ಥಿತಿ ಇರುವ ವ್ಯಕ್ತಿ ನಗರದಲ್ಲಿ ಮಾಜಿ ಸಚಿವ ಎನ್.ಮಹೇಶ್

Manjukumar
Sept 13, 2024 07:19:25
Chamarajanagar, Karnataka
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ಸಂವಿಧಾನ ವಿರೋಧಿ ಹೇಳಿಕೆ, ಬಿಜೆಪಿಯವರು ಸಂವಿಧಾನ ವಿರೋಧಿಗಳು ಅಂತ ಟೀಕೆ ಮಾಡುತ್ತಾರೆ ಆದರೆ ನಿಜವಾದ ಸಂವಿಧಾನ ವಿರೋಧಿಗಳು ಕಾಂಗ್ರೆಸ್ ಪಕ್ಷದವರು. ರಾಹುಲ್ ನೀಡಿರುವ ಹೇಳಿಕೆ ಅವಿವೇಕಿದತನದ ಹೇಳಿಕೆ. ನಾಳೆ ನಗರದಲ್ಲಿ ಕಾಂಗ್ರೆಸ್ ಹಟಾವೋ ಸಂವಿಧಾನ ಬಚಾವೋ ಅಭಿಯಾನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com