Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571111

ಗುಂಡ್ಲುಪೇಟೆ: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Chn
Aug 23, 2024 11:50:23
Gundlupete, Karnataka

ಗುಂಡ್ಲುಪೇಟೆ: ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಗುಂಡ್ಲುಪೇಟೆ: ಸಕಾಲದಲ್ಲಿ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ತಾಲೂಕಿನ ಕೋಡಹಳ್ಳಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ಕೋಡಹಳ್ಳಿ ಗ್ರಾಮದ ಮೂಲಕ ಸಂಚರಿಸುವ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದೆ ಈ ಬಗ್ಗೆ ಹಲವು ಬಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement