ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ
Hanur, Karnataka:ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಚಾಮರಾಜನಗರ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು!. ಸಾರ್ವಜನಿಕರಿಂದ ತೀವ್ರ ಆಕ್ಷೇಪ. ಇತ್ತೀಚಿಗೆ ಹನೂರಿನಲ್ಲಿ ನಡೆದ ತಾಲೋಕು ಮಟ್ಟದ ಪ.ಪೂ.ಕಾಲೇಜುಗಳ ಕ್ರೀಡಾಕೂಟ. ಶಾಲಾ ಶಿಕ್ಷಣ ಇಲಾಖೆ, ಹನೂರಿನ ಕ್ರಿಸ್ತರಾಜ ಪಪೂ ಕಾಲೇಜು ಹಾಗು ಮಾರ್ಟಳ್ಳಿಯ ಸೇಂಟ್ ಮೇರಿಸ್ ಸಂಯುಕ್ತ ಪಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದಿದ್ದ ಕ್ರೀಡಾಕೂಟ. ಪ್ರಶಸ್ತಿ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಣ. ಗಣೇಶ, ಸರಸ್ವತಿ ಪೂಜೆ ಮಾಡಿದ್ರೆ ಕೋಮುವಾದ ಅನ್ನುವವರಿಗೆ ಇದು ಕಾಣಿಸುವುದಿಲ್ಲವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ.
हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|
