Back
Chamarajanagar571111blurImage

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

Surendra
Aug 17, 2024 10:35:42
Gundlupete, Karnataka

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಖಂಡಿಸಿ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ನಿರ್ಮಿಸಿ, ರಾಜ್ಯಪಾಲ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಪಿತೂರಿಯನ್ನು ಖಂಡಿಸಿದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com