ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ನಗರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಪ್ರತಿಭಟನೆ
Chamarajanagar, Karnataka:ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ನಗರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಪ್ರತಿಭಟನೆ ಗುರುವಾರ ಬೆಳಿಗ್ಗೆ 11.30 ರಲ್ಲಿ ಚಾಮರಾಜನಗರ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾ ಘಟಕದಿಂದ ಗ್ರಾಮ ಆಡಳಿತ ಅಧಿಕಾರಿಗಳಿಂದ ಪ್ರತಿಭಟನೆ ನಡೆಸಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಸುವಂತೆ ತಾಲೂಕು ಅಧ್ಯಕ್ಷ ಶ್ರೀಧರ್ ಅವರು ತಿಳಿಸಿದ್ದಾರೆ.
हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|
