Back
Chamarajanagar571313blurImage

"ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ"

Chn
Aug 20, 2024 11:33:51
Chamarajanagar, Karnataka

ಚಾಮರಾಜನಗರ: ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ನಡೆಸಲಾಯಿತು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ದೇವರಾಜ ಅರಸು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ನಿರ್ಮಿಸಿ ಉತ್ತಮ ಅವಕಾಶ ನೀಡಿದರು ಎಂದು ತಿಳಿಸಿದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com