Back
Chamarajanagar571342blurImage

ಸಾಮಾಜಿಕ ಬಹಿಷ್ಕಾರ ಮಾಡುವುದು ಕಾನೂನಿನ ಪ್ರಕಾರ ಅಪರಾಧ ನಗರದಲ್ಲಿ ನ್ಯಾ.ಬಿ.ಎಸ್.ಭಾರತಿ ಹೇಳಿಕೆ

Chn
Aug 29, 2024 08:43:26
Ramasamudra, Karnataka

ಸಾಮಾಜಿಕ ಬಹಿಷ್ಕಾರ ಮಾಡುವುದು ಕಾನೂನಿನ ಪ್ರಕಾರ ಅಪರಾಧ ನಗರದಲ್ಲಿ ನ್ಯಾ.ಬಿ.ಎಸ್.ಭಾರತಿ ಹೇಳಿಕೆ ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಬಹಿಷ್ಕಾರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಗಿಡ್ಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. 

1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com