Become a News Creator

Your local stories, Your voice

Follow us on
Download App fromplay-storeapp-store
Advertisement
Back
Chamarajanagar571313

ಭುವನೇಶ್ವರಿ ವೃತ್ತದಲ್ಲಿ ಕಳ್ಳತನ: ಲಕ್ಷಾಂತರ ರೂಪಾಯಿ ವಸ್ತುಗಳು ಕಳವು!

Chn
Oct 04, 2024 06:36:15
Chamarajanagar, Karnataka
ನಗರದ ಭುವನೇಶ್ವರಿ ವೃತ್ತದ ಬಳಿ ಸರಣಿ ಕಳ್ಳತನ,‌ ಹಣ ಸೇರಿ ಲಕ್ಷಾಂತರ ರೂಪಾಯಿ ವಸ್ತುಗಳು ಕಳವು ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿರುವ ಸ್ವಾಗತ್ ಟ್ರೇಡರ್ಸ್ ಹಾಗೂ ಅಕ್ಕ ಪಕ್ಕದ ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿದೆ. ಅಂಗಡಿಗಳಲ್ಲಿ ಇದ್ದ ಹಣ ಹಾಗೂ ಲಕ್ಷಾಂತರ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ಕಳ್ಳತನವು ಗುರುವಾರ ಬೆಳಗಿನ ಜಾವದ ಸಮಯದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನೂ ಗುರುವಾರ ಬೆಳಿಗ್ಗೆ 10.30ಕ್ಕೆ ಸ್ಥಳಕ್ಕೆ ಪೊಲೀಸರು ಹಾಗೂ ಶ್ವಾಮದಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement