ಅಮ್ಮುಂಜೆ ಗ್ರಾಮ ಜಲಾವೃತ, ಸಂಕಷ್ಟದಲ್ಲಿ ಜನರು
Mangaluru, Karnataka:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಫಲ್ಗುಣಿ ನದಿ ತುಂಬಿ ಹರಿದು ಹಲವು ಮನೆಗಳಿಗೆ ನೀರು ನುಗ್ಗಿದೆ.ಅಮ್ಮುಂಜೆ ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿದೆ.ಅಮ್ಮುಂಜೆಯ ಸೋಮನಾಥೇಶ್ವರ ದೇಗುಲಕ್ಕೆ ನೀರು ನುಗ್ಗಿದೆ. ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಕಾರ್ಯಚರಣೆ ನಡೆಯುತ್ತಿದೆ. ಫಲ್ಗುಣಿ ನದಿಯಲ್ಲಿ ಏಕಾಏಕಿ ನೀರು ಹರಿದಿದ್ದು ಪ್ರವಾಹಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ತಂಡ, ಅಧಿಕಾರಿಗಳ ತಂಡ ಅಗಮಿಸಿದ್ರು. ಫಲ್ಗುಣಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆ ಆದ ಕಾರಣ ವಾಮಂಜೂರು, ಗುರುಪುರ ಪ್ರದೇಶಗಳು ಜಲಾವೃತವಾಗಿವೆ.
हमें फेसबुक पर लाइक करें, ट्विटर पर फॉलो और यूट्यूब पर सब्सक्राइब्ड करें ताकि आप ताजा खबरें और लाइव अपडेट्स प्राप्त कर सकें| और यदि आप विस्तार से पढ़ना चाहते हैं तो https://pinewz.com/hindi से जुड़े और पाए अपने इलाके की हर छोटी सी छोटी खबर|
