Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada575001

ಮೀನಿನನಗರಿಯಲ್ಲಿ ಬೃಹತ್ ತಿರಂಗಾ ಯಾತ್ರೆ

Aug 15, 2024 11:14:45
Mangaluru, Karnataka
ಸ್ವಾತಂತ್ರ್ಯೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಂಭ್ರಮದ ಬೃಹತ್ ತಿರಂಗಾ ಯಾತ್ರೆಯು ನಡೆಯಿತು. ಇದೇ ವೇಳೆ ಭಾರತಮಾತೆಗೆ ಹರ್ಷೋದ್ಗಾರದ ಜೈಕಾರ ಹಾಕಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು, ಸಂಸದರು, ನಾಯಕರು, ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top