Back
Dakshina Kannada574211blurImage

ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಪ್ರತಿಕ್ರಿಯೆ

Shamsheer
Jul 31, 2024 16:34:54
Bantwal, Karnataka

ವಾಲ್ಮೀಕಿ, ಮೂಡಾ ಹಗರಣ ವಿರುದ್ಧ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಯೋಜನೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com