Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada574210

ಕಾಲೇಜು ವಿದ್ಯಾರ್ಥಿ ಮೇಲೆ ಬ್ಲೇಡ್‌ನಿಂದ ಹಲ್ಲೆ

Shamsheer
Aug 21, 2024 05:44:26
Puttur, Aryapu Rural, Karnataka

ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿ ಮೇಲೆ ಬ್ಲೇಡ್ ನಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ವಿದ್ಯಾರ್ಥಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ಪರಿಶೀಲಿಸಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ. ಹಲ್ಲೆ ನಡೆಸಿದ ವಿದ್ಯಾರ್ಥಿಯನ್ನು ವಶಕ್ಕೆ ಪಡೆಯಲಾಗಿದೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement