Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada574211

ಬಂಟ್ವಾಳದ ನೆರೆಪೀಡಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Shamsheer
Jul 31, 2024 16:39:24
Bantwal, Karnataka
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು.ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement