Back
Dakshina Kannada575013blurImage

ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಚಿವ ಗುಂಡೂರಾವ್

Shamsheer
Aug 15, 2024 11:15:12
Mangaluru, Karnataka
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರಿಗೆ ಅಗತ್ಯ ಇದೆಯೋ ಅಂತಹವರಿಗೆ ಯೋಜನೆಯ ಲಾಭ ಸಿಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಮಂಗಳೂರಲ್ಲಿ ಇಂದು ಮಾಧ್ಯಮದವರೊಡನೆ ಮಾತನಾಡಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com