Back
Dakshina Kannada575001blurImage

Mangalore - ಬೇಕರಿಯಲ್ಲಿ ಹಲ್ಲೆಗೆ ಯತ್ನ: ಚಾಲಕರ ಪಂಡಿತನ ದೃಶ್ಯ ಸಿಸಿಟಿವಿಯಲ್ಲಿ

Shamsheer
May 23, 2025 14:25:23
Mangaluru, Karnataka
ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಕುಪಿತಗೊಂಡ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com