Back
Dakshina Kannada574199blurImage

Mangalore: ಕಾರಿನ ಮೇಲೆ ಬಿದ್ದ ಬೃಹತ್ ಗಾತ್ರದ ಮಾವಿನ ಮರ

Shamsheer
May 28, 2025 13:50:18
Karnataka
ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊoಡಿದೆ. ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com