Back
Dakshina Kannada575001blurImage

Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ರಜೆ ಘೋಷಣೆ

Shamsheer
May 27, 2025 08:01:20
Mangaluru, Karnataka
ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com