Back
Dakshina Kannada574219blurImage

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ

Shamsheer
Jul 31, 2024 16:29:28
Mangalore, Karnataka
ಮಳೆಯಿಂದ ಹಾನಿಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೆಲವು ಪ್ರಮುಖ ಸ್ಥಳಗಳಿಗೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಇಂದು ಭೇಟಿ ನೀಡಿದರು.ಬಂಟ್ವಾಳ ಬಡ್ಡಕಟ್ಟೆ, ನಾವೂರ ಹಾಗೂ ಜಕ್ರಿಬೆಟ್ಟು ಡ್ಯಾಂಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದ ಜೊತೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ನದಿ ತೀರದ ಮುಳುಗಡೆ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿ,ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com