Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada574328

ಶಾಲಾ ಕೊಠಡಿಯ ಗೋಡೆ ಕುಸಿತ: ನಾಲ್ವರು ಗಂಭೀರ

Shamsheer
Aug 29, 2024 05:02:55
Karnataka
ಸರಕಾರಿ ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಕುಂತೂರಿನಲ್ಲಿ ನಡೆದಿದೆ. ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಏಕಾಏಕಿ ಕುಸಿದಿದೆ. ಅವಘಡದ ವೇಳೆ ಹೆಚ್ಚಿನ ವಿದ್ಯಾರ್ಥಿಗಳು ತರಗತಿ ಕೊಠಡಿಯಿಂದ ಹೊರಗಡೆ ಇದ್ದರು. ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement