Back
ಪಿಲಿಕುಳದಲ್ಲಿ ದಿಢೀರ್ ಬೆಂಕಿ ಅವಘಡ!
Moodushedde, Karnataka
ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ನಡೆದು ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳಿದ್ದವು. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Advertisement
Vijayapura, Karnataka:ಇಂದು ವಿಜಯಪುರ ನಗರದ ಗಾಂಧಿ ಸರ್ಕಲ್ ಹತ್ತಿರ ಮಾಂಗಲ್ಯ ಶಾಪಿಂಗ್ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಚಲನ ಚಿತ್ರ ನಟಿ ಆಶಿಕಾ ರಂಗನಾಥ್ ಮತ್ತು ಕರ್ನಾಟಕ ರಾಜ್ಯ ಹಾಲಿ ಸಚಿವ ಶಿವಾನಂದ್ ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು.
14
Report
14
Report
14
Report
14
Report
14
Report
Vijayapura, Karnataka:ವಿಜಯಪುರ ನಗರದಲ್ಲಿ ಸಾರಿಗೆ ಬಸ್ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಸಾರಿಗೆ ಖಾಸಗಿ ಬಸ್ ಗಳ ಓಡಾಟ ಕಂಡು ಬಂತು. ಸರಕಾರಿ ಬಸ್ ಸೇವೆಯಲ್ಲಿದೆ ಜನರು ಆಗಿದ್ದು ಇನ್ನು ಎಷ್ಟು ದಿನ ಬಸ್ ರಸ್ತೆ ಗೆ ಇಳಿಯುತ್ತೇವೆ ಯುನ್ನುವು ಗೊತ್ತಿಲ್ಲ
14
Report
Hirebudanur, Karnataka:ಬೈಲಹೊಂಗಲ ಮತ್ತು ಸವದತ್ತಿ ಶಾಸಕರೇ ನಿದ್ದೆಯಿಂದ ಎದ್ದೇಳಿ ಕ್ಷೇತ್ರದಲ್ಲಿ ಓಡಾಡುವ ರಸ್ತೆಗಳು ಅಭಿವೃದ್ಧಿ ಆಗುವುದು ಯಾವಾಗ್
15
Report
14
Report
0
Report
0
Report
0
Report
0
Report
0
Report
0
Report
0
Report