Back
Dakshina Kannada575013blurImage

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

Shamsheer
Aug 15, 2024 14:16:26
Mangaluru, Karnataka
ಇಂದು ಸ್ವಾತಂತ್ರ್ಯ ದಿನಾಚರಣೆ. ಈ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿ ಗೌರವಿಸುವುದು ಒಳ್ಳೆಯ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಇರುವ 96ರ ಹರೆಯದ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ್ ವಿಠ್ಠಲ ಕಿಣಿ ಅವರನ್ನು ಭೇಟಿ ಮಾಡಿ ಸಂಸದ ಬ್ರಿಜೇಶ್ ಚೌಟ ಇವರು ಸನ್ಮಾನಿಸಿದರು‌.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com