Become a News Creator

Your local stories, Your voice

Follow us on
Download App fromplay-storeapp-store
Advertisement
Back
Dakshina Kannada575015

ಹಿಂದೂಗಳ ರಕ್ಷಣೆಗೆ ವಜ್ರದೇಹಿ ಸ್ವಾಮೀಜಿ ಆಗ್ರಹ

Aug 13, 2024 05:44:39
Mangaluru, Karnataka
ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ ಎಂಬ ಆರೋಪ ಎದುರಾಗಿದ್ದು ಈ ಘಟನೆಯನ್ನು ಖಂಡಿಸುತ್ತೇನೆ. ಜೊತೆಗೆ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕೆಂದು ಭಾರತ ಸರಕಾರ ಸಹಿತ ವಿಶ್ವಸಂಸ್ಥೆಗೆ ವಜ್ರದೇಹಿ ಮಠ ಗುರುಪುರದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಪ್ರಕಟಣೆಯಲ್ಲಿ ಆಗ್ರಹಿಸಿ ಹೇಳಿಕೆ ನೀಡಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top