Back
Dharwad580020blurImage

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಬ್ರಷ್ಟಾಚಾರದಲ್ಲಿ ತೊಡಗಿದೆ:ಚಲವವಾದಿ ನಾರಯಾಣಸ್ವಾಮಿ

Kallappa Mandyal, Hubballi
Aug 22, 2024 09:58:52
Hubballi, Karnataka

ಶಾಸಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿ, ಹುಬ್ಬಳ್ಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ವಿಕಾಸ ನಿಗಮ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ 187 ಕೋಟಿ ರೂ. ಲೂಟಿ, ಮುಡಾದಲ್ಲಿ ದಲಿತ ಸಮುದಾಯದವರ ಭೂಮಿ ಲೂಟಿ, ಈಗ ಭೂಮಿ ನಮ್ಮದು ಎಂದು ಹೇಳುತ್ತಿದ್ದಾರೆ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. . ಹೀಗಾಗಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಮೂವರು ಸಾಮಾಜಿಕ ಕಾರ್ಯಕರ್ತರು ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com