Back
Dharwad580020blurImage

ಗೂಡ್ಸ್‌ ರೈಲು ಹಳಿತಪ್ಪು ಹುಬ್ಬಳ್ಳಿಯಿಂದ ಗೋವಾಕ್ಕೆ 27 ವಿಶೇಷ ಬಸ್‌ಗಳು

Kallappa Mandyal, Hubballi
Aug 10, 2024 15:10:28
Hubballi, Karnataka

ದೂದ್ ಸಾಗರ ಬಳಿ ಗೂಡ್ಸ್‌ ರೈಲು ಹಳಿತಪ್ಪಿರುವ ಕಾರಣ, ಕರ್ನಾಟಕ-ಗೋವಾ ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ ಕರ್ನಾಟಕ ಸಾರಿಗೆ ಸಂಸ್ಥೆ ಹುಬ್ಬಳ್ಳಿಯಿಂದ ಗೋವಾಕ್ಕೆ 27 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com