ಮಳೆಗೆ ಮನೆ ಗೋಡೆ ಸಂಪೂರ್ಣ ಹಾನಿ
ಹುಬ್ಬಳ್ಳಿ ತಾಮಳೆಗೆ ಮನೆಯ ಗೋಡೆ ಸಂಪೂರ್ಣ ಹಾನಿಯಾಗಿದ ಘಟನೆ ಕಲಘಟಗಿ ಪಟ್ಟಣದ ನಾಲಗಾರ ಓಣಿಯ ನಿವಾಸಿಯಾದ ನಜಬುನ್ನಿಸಾ.ಮಹಮದ್ ಗೌಸ್. ಉದೇಕಾರ್. ನಡೆದಿದೆ. ಕುಟುಂಬದ ಜೀವನ ಸಂಕಷ್ಟಕ್ಕೆ ಸಿಲುಕಿದೆ ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ಒದಗಿಸಬೇಕೆಂದು ಕುಟುಂಬದವರು ಮನವಿ ಮಾಡಿಕೊಂಡರು ಘಟನೆಯ ಕುರಿತು ಕಲಘಟಗಿ ಗ್ರಾಮ ಆಡಳಿತ ಅಧಿಕಾರಿಗಳಾದ ಕುಮಾರ್ ಮುದುಕಣ್ಣವರ್ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ