Hubli - ರೌಡಿ ಶೀಟರ್ ಚಟುವಟಿಕೆ ನಡೆಸುವವರ ಮೇಲೆ ನಿರಂತರ ಕ್ರಮ- ಶಶಿಕುಮಾರ್
ವಹಿಸಿದ್ದೇವೆ ಇದುವರೆಗೆ 1,700 ರೌಡಿಗಳ ಮೇಲೆ ಎ, ಬಿ, ಸಿ ವರ್ಗ ಮಾಡಿ ಕ್ರಮ ಕೈಗೊಳ್ತಾ ಬಂದಿದ್ದೇವೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿಕೆ ನೀಡಿದರು ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, 1,158 ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಬಾಂಡ್ ಬರೆಸಿಕೊಂಡಿದ್ದೇವೆ 52 ಜನರ ಮೇಲೆ ಗಡಿಪಾರು ಆದೇಶವನ್ನ ಹೊರಡಿಸಿದ್ದೇವೆ ಪ್ರಮುಖ ರೌಡಿ ಶೀಟರ್ ಮೇಲೆ ಗುಂಡಾ ಆಕ್ಟ್ ಮಾಡಿದ್ದೇವೆ. ಇನ್ನು ಚಿಕ್ಕ ಚಿಕ್ಕ ಮಕ್ಕಳು ಕೈಯಲ್ಲಿದೆ ಚಾಕು ಇರಿಯುವ ಪ್ರಕರಣ ಬೆಳಕಿಗೆ ಬಂದಿವೆ ಸಾಮಾಜಿಕ ಜಾಲತಾಣಗಳನ್ನ ತಮ್ಮ ವೈಭವಕ್ಕೆ ಉಪಯೋಗಿಸಿಕೊಳ್ತಾ ಇದ್ದರೋ ಮೇಲೆ ನಿಗಾ ಇಟ್ಟಿದ್ದೇವೆ 28 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದೇವೆ ಈ ಪ್ರಕರಣಗಳಲ್ಲಿ 58 ರೌಡಿ ಶೀಟರ್ ಗಳನ್ನ ಗುರಿಯಾಗಿಸಿಕೊಂಡಿದ್ದೇವೆ 700 ಸಾಮಾಜಿಕ ಜಾಲತಾಣಗಳ ಖಾತೆಗಳನ್ನ ಅಳವಡಿಸಿಕೊಂಡಿದ್ದೇವೆ ಕಾಮೆಂ
For breaking news and live news updates, like us on Facebook or follow us on Twitter and YouTube . Read more on Latest News on Pinewz.com