Become a News Creator

Your local stories, Your voice

Follow us on
Download App fromplay-storeapp-store
Advertisement
Back
Dharwad580020

ಸ್ಮಶಾನ ಭೂಮಿಗೆ ರಸ್ತೆ ಅಭಿವೃದ್ಧಿ ಅಧಿಕಾರಿಗಳ ಪರಿಶೀಲನೆ

Kallappa Mandyal, Hubballi
Aug 10, 2024 15:13:17
Hubballi, Karnataka

ಧಾರವಾಡ ತಾಲೂಕಿನ ಬೆಣಚಿ ಗ್ರಾಮದ ಸ್ಮಶಾನ ಭೂಮಿಯನ್ನು ಅಭಿವೃದ್ಧಿಪಡಿಸಲು ಮತ್ತು ಸಂಪರ್ಕ ಮಾರ್ಗವನ್ನು ನಿರ್ಮಿಸಲು ಗ್ರಾಮಸ್ಥರ ಒತ್ತಾಯದ ಮೇಲೆ, ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ ಹಾಗೂ ತಾಪಂ ಇಒ ಪ್ರಶಾಂತ ತುರಕಾಣಿ ಸ್ಥಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಸ್ಮಶಾನಕ್ಕೆ ಹೋಗಲು ಮಾರ್ಗದ ಸಮಸ್ಯೆ ಇರುವುದರಿಂದ ಶೀಘ್ರದಲ್ಲೇ ರಸ್ತೆ ನಿರ್ಮಾಣಕ್ಕೆ ಭರವಸೆ ನೀಡಲಾಯಿತು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement