Back
Dharwad580032blurImage

ಸೆ.12 ರಂದು ವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ: ಗಂಗಾಧರ ದೊಡ್ಡವಾಡ

Kallappa Mandyal, Hubballi
Sep 06, 2024 01:47:15
Hubballi, Karnataka

ಇಲ್ಲಿನ ಜಯಚಾಮರಾಜ ನಗರದ ಅಕ್ಕನ ಬಳಗ ಸಭಾಂಗಣದಲ್ಲಿ ಸೆ.12ರಂದು ಗಜಾನನ ಮಹಾಮಂಡಳದ ವತಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ 'ವೀರ ಸಂಗೊಳ್ಳಿ ರಾಯಣ್ಣ' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ' ಎಂದು ಮುಖಂಡ ಗಂಗಾಧರ ದೊಡ್ಡವಾಡ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, 'ಕಳೆದ 32 ವರ್ಷಗಳಿಂದ ಗಜಾನನ ಮಹಾಮಂಡಳವು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿದೆ ಎಂದರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com