Back
Mandya571438blurImage

ಪಾ್ಯಾತ್ರೆಯಲ್ಲಿ ಟೀ ಶರ್ಟ್ ಗಾಗಿ ಮುಗಿಬಿದ್ದ ಕಾರ್ಯಕರ್ತರು

Raghavendra S
Aug 08, 2024 10:56:59
Srirangapatna, Karnataka
ಮುಡಾ ಹಾಗು ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ನಡೆಸ್ತಿವೆ.ಪಾದಾಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯದಿಂದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಪಾದಯಾತ್ರೆ ತಲುಪುತ್ತಿದ್ದಂತೆ ಈ ಕ್ಷೇತ್ರದ ಬಿಜೆಪಿ ಮುಖಂಡ ಸಚ್ಚಿದಾನಂದ ವತಿಯಿಂದ ಪಾದಯಾತ್ರೆಯ ಕಾರ್ಯಕರ್ತರಿಗೆ ಟಿ-ಶರ್ಟ್ ವಿತರಣೆ ಮಾಡಲಾಗುತ್ತಿತ್ತು.ಈ ಟೀ ಶರ್ಟ್ ಗಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮುಗಿ ಬಿದ್ದ ಕಾರಣ ಸ್ಥಳದಲ್ಲಿ ನೂಕಾಟ ತಳ್ಳಾಟ ಆರಂಭವಾಗಿ ಗೊಂದಲ ಉಂಟಾಯಿತು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com