Back
Mandya571438blurImage

ಪ್ರವಾಹಕ್ಕೆ ಮುಳುಗಡೆಯಾದ ವೆಲ್ಲೆಸ್ಲಿ ಸೇತುವೆ

Raghavendra S
Aug 01, 2024 06:47:12
Srirangapatna, Karnataka
ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿನ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿತ್ತು.ಕೆ.ಆರ್.ಎಸ್ ಡ್ಯಾಂ ನಿಂದ ನದಿಗೆ 1.72 ಲಕ್ಷ ಕ್ಯೂಸೆಕ್ ನೀರು ಹರಿಸಿದ್ದರಿಂದ 30 ವರ್ಷಗಳ ಬಳಿಕ ಈ ಸೇತುವೆ ಮುಳುಗಡೆಯಾಗಿದ್ದು ಪ್ರವಾಹದ ನೀರು ಸೇತುವೆ ಮೇಲೆ ತುಂಬಿ ಹರಿದಿದೆ.
1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com