Become a News Creator

Your local stories, Your voice

Follow us on
Download App fromplay-storeapp-store
Advertisement
Back
Mandya571401

ಮಂಡ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಟಿ.ಡಿ.ಸ್ವಾಮಿ ಆಯ್ಕೆ

Aug 04, 2024 09:41:37
Mandya, Karnataka

ಮಂಡ್ಯ ಲಯನ್ಸ್ ಕ್ಲಬ್ ನ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಯನ್ ಟಿ.ಡಿ.ಸ್ವಾಮಿ ಆಯ್ಕೆಯಾಗಿದ್ದಾರೆ. ಇಂದು ನಗರದ ಖಾಸಗಿ ಸಮುದಾಯ ಭವನದಲ್ಲಿ ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸ್ವಾಮಿ ಮತ್ತು ಅವರ ತಂಡಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಟಿ.ಡಿ.ಸ್ವಾಮಿ ಹಾಗೂ ಅವರ ತಂಡ ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ಕ್ಲಬ್ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

1
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com

Advertisement
Advertisement
Back to top